ಶ್ರೀಧರಗಡ್ಡೆ ಪಿಡಿಓ ಪ್ರಾಣೇಶ್ ಲೋಕಾಯುಕ್ತ ಬಲೆಗೆ

Upayuktha
0


ಬಳ್ಳಾರಿ: 
ಲಂಚ ಸ್ವೀಕರಿಸುವಾಗ ಪಿಡಿಒ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ ನಡೆದಿದೆ. ಶ್ರೀಧರಗಡ್ಡೆ ಪಿಡಿಓ ಪ್ರಾಣೇಶ್  ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಲೇಔಟ್ ಹಸ್ತಾಂತರಕ್ಕೆ 7 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಪಿಡಿಓ, ವೀರೇಶ್ ಎನ್ನುವವರು ದೂರಿನ ಮೇರೆಗೆ 2 ಲಕ್ಷದ ಹಣವನ್ನು ಪಡೆಯುವಾಗ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.


ಬಳ್ಳಾರಿಯ ಕಪ್ಪಗಲ್ ರಸ್ತೆಯ ಖಾಸಗಿ ವ್ಯಕ್ತಿ ಶಂಕರ್ ಮನೆಯಲ್ಲಿ ಲಂಚ ಸ್ವೀಕರಿಸುವಾಗ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಶಂಕರ ಮನೆಯಲ್ಲಿವೆ ಕೆಲವು ಪಿಡಿಓಗಳ ಸರ್ಕಾರಿ ದಾಖಲೆಗಳು ಪತ್ತೆ ಮಾಡಿದ್ದಾರೆ. ಕೆಲವು ಗ್ರಾಮ ಪಂಚಾಯ್ತಿಯ ಹಲವು ದಾಖಲೆಗಳ ವಶ ಪಡಿಸಿಕೊಂಡಿದ್ದಾರೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top