ಮಂತ್ರಾಲಯ ಶ್ರೀಗಳ ಆಶೀರ್ವಾದ ಪಡೆದ ಸಂಸದ ಡಾ. ಸಿ.ಎನ್. ಮಂಜುನಾಥ್

Upayuktha
0




ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜುಲೈ 18ರಂದು ಬಿಜೆಪಿ ನೂತನ ಸಂಸದ ಡಾ|| ಸಿ.ಎನ್‌. ಮಂಜುನಾಥ್ ದಂಪತಿಗಳು ಶ್ರೀ ಗುರು ರಾಯರ ಬೃಂದಾವನಕ್ಕೆ ದೀಪ ಬೆಳಗಿಸಿ ನಂತರ ಪರಮ ಪೂಜ್ಯ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರಿಂದ ಫಲ ಮಂತ್ರಾಕ್ಷತೆ ಸ್ವೀಕರಿಸಿ, ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ಯರು,  ನಂದಕಿಶೋರ್ ಆಚಾರ್ಯರು , ಕೃಷ್ಣಾಚಾರ್ಯರು, ಉದ್ಯಮಿ  ಕಿರಣ್ ಕುಮಾರ್  ಮತ್ತು  ಮಠದ ಸಿಬ್ಬಂದಿಗಳು ಹಾಗೂ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top