ಉಜಿರೆ: “ಸಿರಿ ಧಾನ್ಯ ಸಿರಿ-ಸಿರಿ” ಕೃತಿ ಬಿಡುಗಡೆ

Upayuktha
0

ಉಜಿರೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸಿರಿ” ಕೃತಿಯನ್ನು ಧರ್ಮಸ್ಥಳದಲ್ಲಿ ಹೇಮಾವತಿ ವೀ. ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ಹಿರಿಯ ಪತ್ರಕರ್ತ ಅನಂತ ಹುದಂಗಜೆ  ರಚಿಸಿದ ಪುಸ್ತಕದಲ್ಲಿ ಸಿರಿಧಾನ್ಯಗಳ ಬಳಕೆಯೊಂದಿಗೆ ಆರೋಗ್ಯಭಾಗ್ಯ ರಕ್ಷಣೆ ಬಗ್ಯೆ ಸಮಗ್ರ ಮಾಹಿತಿ, ಮಾರ್ಗದರ್ಶನ ನೀಡಿದ್ದಾರೆ.


ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಎಸ್. ಅನಿಲ್ ಕುಮಾರ್, ಹಣಕಾಸು ಅಧಿಕಾರಿ ಶಾಂತಾರಾಮ ಪೈ, ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಹಿರಿಯ ನಿರ್ದೇಶಕ ದಿನೇಶ್ ಎಂ. , ಅಭಿನಂದನ್ ಜೈನ್ ಮತ್ತು ಕೃತಿಯ ಲೇಖಕ ಅನಂತ ಹುದಂಗಜೆ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  



Post a Comment

0 Comments
Post a Comment (0)
To Top