ಮಂಗಳೂರು: ಕೂಟ ಮಹಾಜಗತ್ತು ಮಂಗಳೂರು ಅಂಗಸಂಸ್ಥೆಯ ವತಿಯಿಂದ ಗುರುಪೂರ್ಣಿಮೆಯ ಗುರುನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸಮಾಜದ ಹಿರಿಯ ವಿದ್ವಾಂಸರಾದ ಪ್ರಭಾ ನಾರಾಯಣ್ ಉಪಾಧ್ಯಾಯ ಮಂಗಳಾದೇವಿ ಹಾಗೂ ಗೋಪಾಲಕೃಷ್ಣ ರಾವ್ ಚಕ್ರಪಾಣಿ ಇವರುಗಳಿಗೆ ಗುರುನಮನವನ್ನು ಸಲ್ಲಿಸಲಾಯಿತು.
ಅಂಗಸಂಸ್ಥೆ ಅಧ್ಯಕ್ಷ ಶ್ರೀಧರ ಹೊಳ್ಳ ಕಾರ್ಯದರ್ಶಿ ಗೋಪಾಲಕೃಷ್ಣ ಮಯ್ಯ, ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ ಮಯ್ಯ, ಸಂಘಟನಾ ಕಾರ್ಯದರ್ಶಿ ಕೃಷ್ಣ ಮಯ್ಯ, ಪದ್ಮನಾಭ ಮಯ್ಯ, ಶಿವರಾಮಯ್ಯ, ಪ್ರಸನ್ನ ಇರುವೈಲ್, ಗಣೇಶ್ ಕರಿಂಕಿ ಮೊದಲಾದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ