ಆಳ್ವಾಸ್‌ನ 7 ವಿದ್ಯಾರ್ಥಿಗಳಿಗೆ ಉನ್ನತ ರ‍್ಯಾಂಕ್

Upayuktha
0

ಕೆ.ಸಿ.ಇ.ಟಿ. ಆರ್ಕಿಟೆಕ್ಚರಲ್ ಫಲಿತಾಂಶ ಪ್ರಕಟ



ಮೂಡುಬಿದಿರೆ: ಕೆ.ಸಿ.ಇ.ಟಿ. ಆರ್ಕಿಟೆಕ್ಚರಲ್ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಅರ್ಹತೆ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ಆಳ್ವಾಸ್ ಈ ಬಾರಿಯೂ ಉನ್ನತ ಸಾಧನೆ ಮಾಡಿದೆ.


ನಿಸರ್ಗ ಎಸ್. 21ನೇ ರ‍್ಯಾಂಕ್, ಮೃಣಾಲಿನಿ ಎಸ್. ಪೂಜಾರಿ 29ನೇ ರ‍್ಯಾಂಕ್, ಪಾಹಿಮಾ ಹೇಮಚಂದ್ರ 38ನೇ ರ‍್ಯಾಂಕ್, ಎಮ್. ರಾಮ್‌ಪ್ರಸಾದ್ ಮಲ್ಯ 266ನೇ ರ‍್ಯಾಂಕ್, ಎಮ್.ವಿ. ಚಿರಾಂತ್ 290ನೇ ರ‍್ಯಾಂಕ್, ಆಕಾಶ್ ಬಸವರಾಜ್ ಬಚಲಾಪುರ 298ನೇ ರ‍್ಯಾಂಕ್, ಜೈ ಅಶೋಕ್ ರಾಚನ್ನವರ್ 402ನೇ ರ‍್ಯಾಂಕ್‌ನೊಂದಿಗೆ ತೇರ್ಗಡೆ ಹೊಂದಿದ್ದಾರೆ.


ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಸಂಸ್ಥೆಯ ಪ್ರಾಚಾರ‍್ಯ  ಮೊಹಮ್ಮದ್ ಸದಾಕತ್ ಅಭಿನಂದಿಸಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top