ಸುರತ್ಕಲ್: ಶಾಸಕರಾದ ಡಾ. ಭರತ್ ಶೆಟ್ಟಿಯವರು ನಾಳೆ ಮಂಗಳವಾರ (02.07.2024) ಮಧ್ಯಾಹ್ನ 12 ರಿಂದ 2 ಗಂಟೆಯವರೆಗೆ ಸುರತ್ಕಲ್ ನಲ್ಲಿರುವ ಮಹಾನಗರ ಪಾಲಿಕೆಯ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುತ್ತಾರೆ. ನಾಗರಿಕರು ಶಾಸಕರನ್ನು ಭೇಟಿಯಾಗಬಹುದು ಎಂದು ಶಾಸಕರ ಕಚೇರಿಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ