ಮ೦ಗಳೂರು: ಗ್ರಾಹಕರಿಗೆ ವಿದ್ಯುತ್ ಬಿಲ್‌ಗಳನ್ನು ಪಾವತಿಸಲು ಅನುಕೂಲವಾಗುವಂತೆ ಸಾರ್ವತ್ರಿಕ ರಜಾ ದಿನಗಳಲ್ಲೂ ಮೆಸ್ಕಾಂ ನಗದು ಕೌಂಟರ್ ಕಾರ್ಯಾಚರಿಸಲಿದೆ.
ಸಾರ್ವತ್ರಿಕ ರಜಾ ದಿನಗಳಾದ ಜುಲೈ 13 (ಎರಡನೇ ಶನಿವಾರ), ಜುಲೈ 17 (ಮೊಹರಂ), ಜುಲೈ 27 (ನಾಲ್ಕನೇ ಶನಿವಾರ) ಹಾಗೂ ಜುಲೈ 28 ರಂದು (ಆದಿತ್ಯವಾರ) ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಮೆಸ್ಕಾಂನ ಎಲ್ಲಾ ನಗದು ಕೌಂಟರ್‌ಗಳನ್ನು ತೆರೆದಿಡಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಹಕರು ಸೌಲಭ್ಯದ ಸದುಪಯೋಗಪಡಿಸಿಕೊಂಡು ವಿದ್ಯುತ್ ಬಿಲ್‌ಗಳನ್ನು ಪಾವತಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟನೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ