ಮಂಗಳೂರು: ಬಂಟ್ವಾಳ ಪಾಣೆಮಂಗಳೂರಿನ ಓಂ ಶ್ರೀ ಗೆಳೆಯರ ಬಳಗ ನಾಯಿಲದ ಆಶ್ರಯದಲ್ಲಿ 'ಕೆಸರ್ ದ ಕಂಡೊಡು ಗೊಬ್ಬುದ ಕೂಟ' (ಕೆಸರು ಗದ್ದೆ ಆಟ) ಕಾರ್ಯಕ್ರಮವನ್ನು ಆಗಸ್ಟ್ 18ರಂದು ಆಯೋಜಿಸಲಾಗಿದೆ. ಪುರುಷರಿಗೆ ಮುಕ್ತ ವಿಭಾಗದ ವಾಲಿಬಾಲ್ ಮತ್ತು ಹಗ್ಗಜಗ್ಗಾಟ ಮಹಿಳೆಯರಿಗೆ
ತ್ರೋಬಾಲ್ ಮತ್ತು ಹಗ್ಗಜಗ್ಗಾಟ, ಸ್ಥಳೀಯರಿಗೆ ವಿವಿಧ ಸಾಂಸ್ಕೃತಿಕ ಕ್ರೀಡೆಗಳು ಮತ್ತು ಮನೋರಂಜನೆ ಕ್ರೀಡೆಗಳನ್ನು ಆಯೋಜಿಸಲಾಗಿದೆ ಎಂದು ಓಂ ಶ್ರೀ ಗೆಳೆಯರ ಬಳಗದ ಅಧ್ಯಕ್ಷ ಕಿರಣ್ ಅಟ್ಲೂರು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ