ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜುಲೈ 18, ಗುರುವಾರ ಸಂಜೆ 7-30ಕ್ಕೆ ಶ್ರೀಮತಿ ಶ್ರೀದೇವಿ ಪ್ರಸನ್ನ ಇವರಿಂದ "ಹರಿನಾಮ ಸಂಕೀರ್ತನೆ" ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ಎಸ್. ಶಶಿಧರ್ ಮತ್ತು ಮೃದಂಗ ವಾದನದಲ್ಲಿ ಅನಿರುದ್ಧ ವಾಸುದೇವ್ ಸಹಕರಿಸಲಿದ್ದಾರೆ ಎಂದು ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ