ಬಾಪೂಜಿ ಅಂತರಾಷ್ಟ್ರೀಯ ಶಾಲೆಯಲ್ಲಿ ಶಾಲಾ ಮಕ್ಕಳ ಸಂಸತ್ ಪದಗ್ರಹಣ ಸಮಾರಂಭ

Upayuktha
0



ಬೀಳಗಿ: ತಾಲೂಕಿನ ಬಾಡಗಂಡಿ ಬಾಡಗಂಡಿಯ ಬಾಪೂಜಿ ಅಂತರಾಷ್ಟ್ರೀಯ ಶಾಲೆಯಲ್ಲಿ ಶಾಲಾ ಮಕ್ಕಳ ಸಂಸತ್ ಪದಗ್ರಹಣ ಸಮಾರಂಭ ಜರುಗಿತು.


ಕಾಲೇಜಿನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬೀಳಿಗೆ ಪಟ್ಟಣ ಸಹಕಾರಿ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಲಿಂಗಾರೆಡ್ಡಿ ಕುರ್ತ ಕೋಟಿ ಅವರ ಸುಪುತ್ರ, ಚಿರಾಗ್ 2024 25 ನೇ ಸಾಲಿನ ಕ್ರೀಡಾ ನಾಯಕನಾಗಿ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ  ಶಿವ ಬೋಧ ಶೆಟ್ಟಿ ಅವರು ತಿಳಿಸಿದ್ದಾರೆ ನಂತರ ನಡೆದ ಸರಳ ಸಮಾರಂಭದಲ್ಲಿ ಕಾಲೇಜಿನ ಆಡಳಿತ, ಸಲಹೆಗಾರರಾದ  ಎಚ್ ಬಿ ಧರ್ಮಣ್ಣವರ ಪ್ರಾಚಾರ್ಯ ಶಿವ ಬೋಧ ಶೆಟ್ಟಿ ಮತ್ತು ಬೀಳಗಿ ಎಎಸ್ಐ ಎಸ್ ಎಸ್ ಬದಾಮಿ ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top