ಉಡುಪಿ: ಅಕ್ಷರ ದೀಪ ಫೌಂಡೇಶನ್ ಮತ್ತು ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆ ಧಾರವಾಡ ಇದರ ವತಿಯಿಂದ ಇಂದು (ಜುಲೈ 28) ಧಾರವಾಡ ರಂಗಾಯಣ ಸಭಾ ಭವನದಲ್ಲಿನಡೆದ ವರ ಕವಿಗೆ ಕಾವ್ಯ ನಮನ ವಿನೂತನ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು, ಕರ್ವಾಲು ರವರಿಗೆ ಸಾಧನ ಕೇರಿಯ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕನಕದಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರವೀಂದ್ರನಾಥ ದಂಡಿನ, ಸಾಹಿತಿ ಪಂಚಯ್ಯ ಹಿರೇಮಠ, ಗಣಪತಿ ಹೆಗಡೆ, ಮಂಜುನಾಥ ಎಸ್, ಪ್ರವೀಣ್ ಕುಮಾರ್ ಕನ್ಯಾಳ, ರೋಹಿನಿ ಮಿರ್ಜಿ ಮುಂತಾದವರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ