ಶಿವಮೊಗ್ಗ: ಕಾರ್ಗಿಲ್ ನ ವಿಜಯಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಯುವಾಬ್ರಿಗೇಡ್ ವತಿಯಿಂದ ಜುಲೈ 20 ಶನಿವಾರದಂದು ಸಂಜೆ 6 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ "ಮುಟ್ಟಿದ್ರೆ ತಟ್ಟಿಬಿಡ್ತೀವಿ: ಭಾರತೀಯ ಸೇನೆಯ ರಣಘೋಷ! ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವಿದ್ದು ಈ ಕಾರ್ಯಕ್ರಮವನ್ನು ಯುವಾಬ್ರಿಗೇಡ್ ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಯವರು ನಡೆಸಿಕೊಡಲಿದ್ದಾರೆ.
ಜೊತೆಗೆ ಸುಬೇದಾರ್ ಮೇಜರ್ ಮಾಲತೇಶಪ್ಪ. ಡಿ ಅವರು ತಮ್ಮ ಸೇನಾ ಅನುಭವವನ್ನು ಹಂಚಿಕೊಳ್ಳಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಯುವಾಬ್ರಿಗೇಡ್ ನ ದಕ್ಷಿಣ ಭಾಗದ ಸಂಚಾಲಕರಾದ ಹರ್ಷ 9008591717 ರವರನ್ನು ಸಂಪರ್ಕಿಸಲು ಕೋರಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ