ಉಡುಪಿ: ರಾಗರತ್ನ ಮಾಲಿಕೆ-26ನೇ ಕಾರ್ಯಕ್ರಮ ಜು.28ರಂದು

Upayuktha
0


ಉಡುಪಿ: ರಾಗ ಧನ ಉಡುಪಿ (ರಿ) ಸಂಸ್ಥೆಯು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗ ದೊಂದಿಗೆ ಪ್ರಸ್ತುತ ಪಡಿಸುವ ರಾಗರತ್ನ ಮಾಲಿಕೆ- 26ನೆಯ ಕಾರ್ಯಕ್ರಮ ಜುಲೈ 28ರಂದು ಭಾನುವಾರ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.


ಸಂಜೆ 4:15 ರಿಂದ ದೀಪ ಪ್ರಜ್ವಲನೆ, ನಂತರ ಕುಮಾರಿ ಶಿವಶ್ರೀ ಸ್ಕಂದ ಪ್ರಸಾದ್, ಚೆನ್ನೈ ಅವರಿಂದ ಕರ್ನಾಟಕ ಸಂಗೀತ ಕಛೇರಿ ನಡೆಯಲಿದೆ. ಇವರಿಗೆ ಪ್ರಾದೇಶ್ ಆಚಾರ್, ಬೆಂಗಳೂರು, ವಯೊಲಿನ್ ನಲ್ಲಿ ಹಾಗೂ ಅನಿರುದ್ಧ ಎಸ್. ಭಟ್, ಬೆಂಗಳೂರು ಮೃದಂಗದಲ್ಲಿ ಸಹಕರಿಸಲಿದ್ದಾರೆ ಎಂದು ರಾಗ ಧನ ಸಂಸ್ಥೆಯ ಕಾರ್ಯದರ್ಶಿ ಉಮಾಶಂಕರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top