ಮಂಗಳೂರು: ಚೆನ್ನೈ ಟಿ ನಗರದ ಮ್ಯೂಸಿಕ್ ಹಾಲ್‌ನಲ್ಲಿ ಸಂಯುಕ್ತ ಗೌಡ ಸಾರಸ್ವತ ಸಭಾ ವತಿಯಿಂದ ಜೆ.ಎಸ್. ಪ್ರಭು ಹಾಗೂ ಶ್ರೀಮತಿ ರಮಾಬಾಯಿ ಪ್ರಭು ಸ್ಮರಣಾರ್ಥ ವಿಭಾ ಶ್ರೀನಿವಾಸ್ ನಾಯಕ್ ತಂಡದಿಂದ ನಡೆದ ಸಂಗೀತ ಕಾರ್ಯಕ್ರಮ ಜನ ಮನ ಸೂರೆಗೊಳಿಸಿತು.
ಶಿರಸಿಯ ಭರತ್ ಹೆಗ್ಡೆ ಹಾರ್ಮೋನಿಯಂ, ಮೂಡಬಿದಿರೆಯ ವಿಘ್ನೇಶ್ ಪ್ರಭು ತಬಲದಲ್ಲಿ ಹಾಗೂ ಚೆನ್ನೈನ ಪ್ರಮೋದ್ ಕಾಮತ್ ತಾಳದಲ್ಲಿ ಸಾಥ್ ನೀಡಿದರು. ಸಂಯುಕ್ತ ಗೌಡ ಸಾರಸ್ವತ ಸಭಾ ಅಧ್ಯಕ್ಷ ಡಾ. ಎಸ್. ದಿನೇಶ್ ನಾಯಕ್ ಅವರು ಸಂಗೀತ ಕಲಾವಿದರನ್ನು ಸನ್ಮಾನಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ