ವಿ. ಗಂಗೋತ್ರಿ ಅವರು ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ತಿಪ್ಪೇಸ್ವಾಮಿ ಹೆಚ್. ಅವರ ಮಾರ್ಗದರ್ಶನದಲ್ಲಿ "ಗ್ರೇಟ್ ಮೆಟ್ರೋಪಾಲಿಟನ್ ಸಿಟಿ ಆಫ್ ಹಂಪಿ- ಹಿಸ್ಟಾರಿಕಲ್ ಸ್ಟಡಿ" ಎಂಬ ಶೀರ್ಷಿಕೆಯ ಅಡಿಯಲ್ಲಿ ಸಂಶೋಧನೆ ನಡೆಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿಯನ್ನು ಘೋಷಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವರು ತಮ್ಮ ಕಚೇರಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ