ಬೆಂಗಳೂರು : ಗುರುರಾಯರ ಸನ್ನಿಧಿಯಲ್ಲಿ ಬಾಲೆಯರ ನೃತ್ಯ ಪ್ರದರ್ಶನ

Upayuktha
0


ಬೆಂಗಳೂರು :
ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ವಿದುಷಿ ಶ್ರೀಮತಿ ಚೈತ್ರ ಆರ್. ಜಗದೀಶ್ ಅವರ ನಿರ್ದೇಶನದಲ್ಲಿ ನಿನಾದಾಲಯ ನೃತ್ಯ ಶಾಲೆಯ ವಿದ್ಯಾರ್ಥಿನಿಯರಾದ ಕು|| ಸೌಪರ್ಣಿಕಾ, ಕು|| ಭದ್ರಾ, ಕು|| ಪುಣ್ಯಶ್ರೀ, ಕು|| ಅಖಿಲಾ, ಕು|| ಆಕಾಂಕ್ಷ, ಕು|| ದೀಪ್ತಿ , ಕು|| ಐಶ್ವರ್ಯ ಅಜಿತ್, ಕು|| ‌ಸಂಯುಕ್ತ, ಕು|| ಶ್ರೀವಾಣಿ ಮತ್ತು ಕು|| ಐಶ್ವರ್ಯ ಇವರುಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮವು ನಡೆಯಿತು ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top