ಶೇಷಾದ್ರಿಪುರಂ: ರಾಯರ ಮಠದಲ್ಲಿ ಶ್ರೀ ವಿಜಯೀಂದ್ರತೀರ್ಥರ ಆರಾಧನೆ

Upayuktha
0





ಶೇಷಾದ್ರಿಪುರಂ:
 ಶೇಷಾದ್ರಿಪುರದ ಪ್ಲಾಟ್ ಫಾರ್ಮ್ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀ ವಿಜಯೀಂದ್ರತೀರ್ಥರ ಆರಾಧನೆ ಪ್ರಯುಕ್ತ ಜುಲೈ 3, ಬುಧವಾರ ಬೆಳಗ್ಗೆ ಫಲ-ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಕನಕಾಭಿಷೇಕ, ಶ್ರೀ ಸುಶಮೀಂದ್ರ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ಮಹಾಮಂಗಳಾರತಿ, ಅಲಂಕಾರ ಪಂಕ್ತಿ ಸೇವೆ ಇನ್ನೂ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು ಎಂದು ಶ್ರೀ ಮಠದ ವಿಚಾರಣಾಕರ್ತರಾದ ಶ್ರೀ ಸುಬ್ಬನರಸಿಂಹ ಅವರು ತಿಳಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  





Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top