ಅಂಬಿಕಾದ ವಿದ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ

Upayuktha
0


ಪುತ್ತೂರು:
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್  ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ವಿಟ್ಲದ ಸಮೀಪದ ಬಲಿಪಗುಳಿಯಲ್ಲಿರುವ ‘ಇಕೊ ಬ್ಲಿಸ್ಸ್’ ಅಡಿಕೆ ಹಾಳೆ ತಟ್ಟೆ ತಯಾರಿಕಾ ಕಾರ್ಖಾನೆಗೆ ಸೋಮವಾರ ಭೇಟಿ ನೀಡಿ ಕಾರ್ಯವೈಖರಿ ವೀಕ್ಷಿಸಿದರು. ತನ್ಮೂಲಕ ಸಣ್ಣ ಕೈಗಾರಿಕೆಯ ನಿರ್ವಹಣೆಯನ್ನು ವಿದ್ಯಾರ್ಥಿಗಳು ಅರಿತುಕೊಂಡರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿಯರಾದ ಅಕ್ಷತಾ ಆರ್, ಆಶಾದೇವಿ ಟಿ, ವಿದ್ಯಾ ಸರಸ್ವತಿ ಹಾಗೂ ಉಪನ್ಯಾಸಕರಾದ ವಿಷ್ಣು ಪ್ರದೀಪ್, ಯತೀಶ್  ವಿದ್ಯಾರ್ಥಿಗಳನ್ನು ಮುನ್ನಡೆಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top