ಗುರುರಾಯರ ಸನ್ನಿಧಿಯಲ್ಲಿ ಶೃತಿ ಮೀಟಿದ "ವೀಣಾ ವಾದನ"

Upayuktha
0


ನಂಜನಗೂಡು:
ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರಿಂದ ಆದೇಶಾನುಸಾರ ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಜುಲೈ 4, ಗುರುವಾರದಂದು ವಿದುಷಿ ಶ್ರೀಮತಿ ಶೃತಿ ಕುಲಕರ್ಣಿ ಮತ್ತು ಸಂಗಡಿಗರಿಂದ "ವೀಣಾ ವಾದನ" ಕಾರ್ಯಕ್ರಮ ಜರುಗಿತು ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  



Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top