ಚೆಸ್ ಪಂದ್ಯಾಟ - ವಿವೇಕಾನಂದ ಕಾಲೇಜು ವಿದ್ಯಾರ್ಥಿನಿಯರ ತಂಡ ದ್ವಿತೀಯ

Upayuktha
0


ಪುತ್ತೂರು:
ಶ್ರೀ ಭಾರತಿ ಹೈಸ್ಕೂಲ್‌ ಅಲಂಕಾರ್, ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಚೆಸ್‌ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.


ಬಾಲಕಿಯರ ತಂಡದಲ್ಲಿ  ಪ್ರಥಮ ಪಿಯುಸಿಯ ವಂಧ್ಯಾ ಪ್ರಭು ಜಿ, ವಿದ್ಯಾಲಕ್ಷ್ಮಿ ಎಸ್ ಜಿ, ಪೂರ್ವಿ ಬಿ.ಆರ್‌, ಬಿಂದು ಕೆ.ಜೆ  ಹಾಗೂ ದ್ವಿತೀಯ ಪಿಯುಸಿಯ ಶ್ರೀರಕ್ಷಾ ಎ ಭಾಗವಹಿಸಿದ್ದರು. 


   ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು  ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 





Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top