ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಜೀವನ್ ಮ್ಯಾಥ್ಯೂ, ಮೊಹಮ್ಮದ್ ಫಲೀಲ್ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ನಿಹಾಲ್ ಮತ್ತು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಎಂ ದೀಪಾ ನಾಯಕ್, ಪ್ರಥಮ ಕಲಾ ವಿಭಾಗದ ಜೀವಿತಾ ಮತ್ತು ಅಸ್ಥಿಕಾ,ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ಮಾನ್ಯ ವೈ. ಬಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ರೆ.ಫಾ.ಅಶೋಕ್ ರಾಯನ್ ಕ್ರಾಸ್ತಾ ಆಟಗಾರರನ್ನು ಅಭಿನಂದಿಸಿ ಶುಭಹಾರೈಸಿದರು . ದೈಹಿಕ ಶಿಕ್ಷಣ ನಿರ್ದೇಶಕ ಏಲಿಯಾಸ್ ಪಿಂಟೋ ಮತ್ತು ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ