ಮೂಡುಬಿದಿರೆ: ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ: ಆಳ್ವಾಸ್‌ಗೆ ಸಮಗ್ರ ಪ್ರಶಸ್ತಿ

Upayuktha
0


ಮೂಡುಬಿದಿರೆ: ಕಡೂರಿನಲ್ಲಿ ಸ್ನೇಹಮಯಿ ಯೋಗ ಕೇಂದ್ರದ ಸಹಯೋಗದಲ್ಲಿ ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಆಗಸ್ಟ್ 16ರಿಂದ 18 ವರೆಗೆ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು, 8 ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಬಾಲಕಿಯರ ವಿಭಾಗ:


18 ರಿಂದ 28 ವಯೋಮಿತಿಯ ರಿದಮಿಕ್ ಪೇರ್ ಯೋಗಾಸನ: ನಿರ್ಮಲ ಸುಭಾಷ್ ಕೊಡ್ಲಿಕರ್, ಅನನ್ಯ ಸಂಬಯ್ಯಾ ಹಿರೇಮಠ (ಪ್ರಥಮ),  


18 ರಿಂದ 28 ವಯೋಮಿತಿಯ ಆರ್ಟಿಸ್ಟಿಕ್ ಪೇರ್ ಯೋಗಾಸನ: ನಿರ್ಮಲ ಸುಭಾಷ್ ಕೊಡ್ಲಿಕರ್, ಅನನ್ಯ  ಸಂಬಯ್ಯಾ ಹಿರೇಮಠ (ದ್ವಿತೀಯ),  


18 ರಿಂದ 28 ವಯೋಮಿತಿಯ ಆರ್ಟಿಸ್ಟಿಕ್ ಯೋಗಾಸನ: ನಿರ್ಮಲ ಸುಭಾಷ್ ಕೊಡ್ಲಿಕರ್ (ದ್ವಿತೀಯ),  


18 ರಿಂದ 28 ವಯೋಮಿತಿಯ ಟ್ರಡಿಷನಲ್ ಯೋಗಸನ: ಅನನ್ಯ ಸಂಬಯ್ಯಾ ಹಿರೇಮಠ್ (ತೃತೀಯ),


ಬಾಲಕರ ವಿಭಾಗ:


14 ರಿಂದ 18 ವಯೋಮಿತಿಯ ರಿದಮಿಕ್ ಪೇರ್ ಯೋಗಾಸನ:  ಸುಶೀಲ್ ಕುಮಾರ್ ಚೌಹಾನ್ (ಪ್ರಥಮ),  


14 ರಿಂದ 18 ವಯೋಮಿತಿಯ ರಿದಮಿಕ್ ಪೇರ್ ಯೋಗಾಸನ: ಚಂದ್ರಶೇಖರ ಹಡಗಲಿ, ಪೃಥ್ವಿಚಾರ್. ಎನ್ (ತೃತೀಯ),


14 ರಿಂದ 18 ವಯೋಮಿತಿಯ ಆರ್ಟಿಸ್ಟಿಕ್ ಪೇರ್ ಯೋಗಾಸನ: ಚಂದ್ರಶೇಖರ ಹಡಗಲಿ, ಪೃಥ್ವಿಚಾರ್. ಎನ್ (ದ್ವಿತೀಯ),


10 ರಿಂದ 14 ವಯೋಮಿತಿಯ ರಿದಮಿಕ್ ಪೇರ್ ಯೋಗಾಸನ: ಆದರ್ಶ್ ಕಲ್ಲಪ್ಪ ಸಾವಳೆ, ಶಶಾಂಕ್. ಬಿ (ತೃತೀಯ) ಸ್ಥಾನ ಪಡೆದಿದ್ದಾರೆ.   


ವಿಜೇತ ಯೋಗಪಟುಗಳನ್ನು ಅಭಿನಂದಿಸಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ರಾಷ್ಟ್ರಮಟ್ಟದಲ್ಲಿ ವಿಜೇತ ಯೋಗಪಟುಗಳಿಗೆ ಖೇಲೊ ಇಂಡಿಯಾದಲ್ಲಿ ಭಾಗವಹಿಸಲು ಅವಕಾಸ ಇದೆ ಎಂದು ತಿಳಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top