ಪುತ್ತೂರು: ವಿದ್ಯಾ ಭಾರತಿ ಹಾಗೂ ರಾಮಕುಂಜದ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜುಗಳ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ರಚನ್ ಆರ್ ಕೆ, ಭುವನ್ ಬೆದ್ರ ಕೆ, ಚಿನ್ಮಯ್ ವಿ ಜೆ, ವಿರಾಜಿತ್ ಭಟ್ ಕೆ, ಅನಿರುದ್ಧ ಬಿ, ಅನುಶ್ ರೈ, ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಅಶ್ವಿನ್ ಪಿ ಎಸ್, ಧನುಷ್ ಕೆ, ದೀಪಕ್ ಬಿ ಎಮ್, ನಂದನ್ ಜೆ ಜೋಗಿ ಬಹುಮಾನ ಪಡೆದ ತಂಡದ ಸದಸ್ಯರಾಗಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ