ಪ್ರತಿ ವರ್ಷವೂ ಮಾದಕ ಮುಕ್ತ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮಾದಕ ವಸ್ತುಗಳ ಬಳಕೆ ಯಿಂದ ಆಗುವ ದುಷ್ಪರಿಣಾಮದ ಕುರಿತು ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸುವ ವಿವಿಧ ಕಾರ್ಯ ಕ್ರಮವನ್ನು ಸಂಸ್ಥೆಯು ನಡೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯ ಪದವಿ ಪೂರ್ವ ಕಾಲೇಜು ಮಟ್ಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿದೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ