ಮಂಗಳೂರು: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರಾಧ್ಯಕ್ಷರ ಸೂಚನೆಯ ಮೇರೆಗೆ ಪ್ರತಿ ವಾರ್ಡ್, ಬೂತ್‌ಗಳಲ್ಲಿ ಪಕ್ಷ ಸಂಘಟನೆ ಇನ್ನಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ "ಸದಸ್ಯತ್ವ ಅಭಿಯಾನ 2024" ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದರ ಕಾರ್ಯಾಗಾರ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಜರಗಿತು. ಶಾಸಕರಾದ ಡಾ.ವೈ ಭರತ್ ಶೆಟ್ಟಿ ಯವರ ಜೊತೆ, ಪಕ್ಷದ ವಿವಿಧ ಜವಾಬ್ದಾರಿಗಳನ್ನು ಹೊಂದಿರುವ ಪ್ರಮುಖರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ