ತಿಮ್ಮಾಪುರ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಶ್ರೀ ಮಾರುತೇಶ್ವರ ಹಾಗೂ ಶ್ರೀ ಬಸವೇಶ್ವರ ಭಜನಾ ಮಂಡಳಿಯವರು ಪವಿತ್ರ ಮಹೋತ್ಸವದ ಶ್ರಾವಣ ಮಾಸದ ನಿಮಿತ್ಯ ಪ್ರತಿವರ್ಷದಂತೆ ದೇವಾಲಯದಲ್ಲಿ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡಿದೆ ಎಂದು ಗ್ರಾಮದ ಹಿರಿಯ ಭಜನಾ ಕಲಾವಿದ ಸಂಗನಗೌಡ ಹಾದಿಮನಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ