ಬೆಂಗಳೂರು: "ಹರಿನಾಮ ಸಂಕೀರ್ತನೆ"

Upayuktha
0


ಬೆಂಗಳೂರು:
ಬೆಂಗಳೂರಿನ ಯಲಹಂಕ ಉಪನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಗಸ್ಟ್ 2ರಂದು ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಏರ್ಪಡಿಸಿದ್ದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮದಲ್ಲಿ ಶ್ರೀಮತಿ ರಮ್ಯಾ ಸುಧೀರ್ ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಕೃತಿಗಳನ್ನು ಪ್ರಸ್ತುತಪಡಿಸಿದರು. ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ಶ್ರೀ ಎಸ್.ಶಶಿಧರ್ ಮತ್ತು ಮೃದಂಗ ವಾದನದಲ್ಲಿ ಶ್ರೀ ಶ್ರೀನಿವಾಸ್ ಅನಂತರಾಮಯ್ಯ ಸಾಥ್ ನೀಡಿದರು. ಟಿಟಿಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ವಂದನಾರ್ಪಣೆ ಮಾಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 




إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top