ಬೆಳ್ತಂಗಡಿ: ಸರಕಾರೀ ಪದವಿಪೂರ್ವ ಕಾಲೇಜು, ನಡ ಇಲ್ಲಿನ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ವತಿಯಿಂದ ಸ್ಕೌಟ್ ಸನ್ ರೈಸ್ ಡೇ ಮತ್ತು ಸ್ಕಾರ್ಫ್ ಡೇಯನ್ನು ಆಚರಿಸಲಾಯಿತು. ರೇಂಜರ್ ಲೀಡರ್ ವಸಂತಿ ಪಿ. ಇವರು ಈ ಎರಡು ದಿನಾಚರಣೆಗಳ ಮಹತ್ವವನ್ನು ಮಕ್ಕಳಿಗೆ ತಿಳಿಹೇಳುವುದರ ಜತೆಗೆ ಸ್ಕೌಟ್ ಪ್ರತಿಜ್ಞೆಯನ್ನು ಬೋಧಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ