ಬೆಂಗಳೂರು: ಬೆಂಗಳೂರಿನ ಪ್ರಕಾಶನಗರದ 10ನೇ ಮುಖ್ಯರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಯರ 353ನೇ ಆರಾಧನಾ ಸಪ್ತರಾತ್ರೋತ್ಸವದ ಪ್ರಾರಂಭದ ದಿನವಾದ ಆಗಸ್ಟ್ 17, ಶನಿವಾರದಂದು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ಪವಿತ್ರ ಪ್ರಶಾಂತ್ ಮತ್ತು ವಿದುಷಿ ಶ್ರೀಮತಿ ಗಾಯತ್ರಿ ಮಯ್ಯ ಅವರ ನಿರ್ದೇಶನದಲ್ಲಿ ಪ್ರಣವಾಂಜಲಿ ಅಕಾಡೆಮಿ ಫಾರ್ ಪಫಾ೯ಮಿಂಗ್ ಆಟ್ಸ್೯ ಮತ್ತು ತಮೋಹ ಆರ್ಟ್ಸ್ ಫೌಂಡೇಶನ್ ನ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮವು ಜರಗಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ