ಬೆಂಗಳೂರು: ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 30, ಶುಕ್ರವಾರ ಸಂಜೆ 6-00 ಗಂಟೆಗೆ ನೃತ್ಯ ದಿಶಾ ಟ್ರಸ್ಟ್ ನ ವಿದ್ಯಾರ್ಥಿನಿ ಕು|| ಸಿ. ಸಹನ (ಗುರು.ಶ್ರೀಮತಿ ದರ್ಶಿನಿ ಮಂಜುನಾಥ್ ಅವರ ಶಿಷ್ಯೆ) ಇವರಿಂದ "ಭರತನಾಟ್ಯ ಪ್ರದರ್ಶನ" ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸ್ಥಳ: ಭಾರತೀಯ ವಿದ್ಯಾಭವನ, ರೇಸ್ ಕೋರ್ಸ್ ರಸ್ತೆ, ಬೆಂಗಳೂರು-560001
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ