ಬೆಂಗಳೂರು:ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಆಗಸ್ಟ್ 8, ಗುರುವಾರ ಸಂಜೆ 7-00 ಗಂಟೆಗೆ ಶ್ರೀಮತಿ ಪ್ರಜ್ಞಾ ರಾವ್ ಇವರಿಂದ ಗಾಯನ, ಶ್ರೀ ಅಮಿತ್ ಶರ್ಮಾರಿಂದ ಕೀ-ಬೋರ್ಡ್, ಶ್ರೀ ಸರ್ವೋತ್ತಮರಿಂದ ತಬಲಾ ವಾದನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಶ್ರೀ ಗೊಗ್ಗಿ ಕೃಷ್ಣಾಚಾರ್ ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-560062
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ