ಬೆಂಗಳೂರು:ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಆಗಸ್ಟ್ 15, ಗುರುವಾರ ಸಂಜೆ 7-30ಕ್ಕೆ ವಿದುಷಿ ಇಂದೂ ನಾಡಿಗ್ ಅವರ ನಿರ್ದೇಶನದಲ್ಲಿ ಶ್ರೀ ಶಾರದಾ ನೃತ್ಯಾಲಯದ ವಿದ್ಯಾರ್ಥಿಗಳಿಂದ "ಭರತನಾಟ್ಯ ಪ್ರದರ್ಶನ" ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಜಯನಗರ ಐದನೇ ಬಡಾವಣೆ, ಬೆಂಗಳೂರು-41
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ