ನ್ಯಾಯಾಂಗ ನಿಂದನೆ ಪ್ರಕರಣ: 29ರಂದು ಖುದ್ದು ಹಾಜರಾಗಲು ತಿಮರೋಡಿಗೆ ಹೈಕೋರ್ಟ್ ಆದೇಶ

Upayuktha
0

ಬೆಂಗಳೂರು: ನ್ಯಾಯಾಂಗ ನಿಂದನೆ ಯಾಗೂ ನ್ಯಾಯಾಧೀಶರನ್ನು ಸಾರ್ವಜನಿಕವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಷರತ್ತಾಗಿ ಕ್ಷಮೆಯಾಚಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ ಪ್ರಮಾಣ ಪತ್ರವನ್ನು ಪುರಸ್ಕರಿಸಿದ ನ್ಯಾಯಾಲಯವು ನ್ಯಾಯಾಧೀಶರನ್ನು ನಿಂದಿಸಿದ ಪ್ರಕರಣವನ್ನು  ಮುಕ್ತಾಯಗೊಳಿಸಿತ್ತು.


ಆದರೆ ಇದೀಗ ಇನ್ನುಳಿದಂತೆ ಭೂ ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿ ಮುಕ್ತಾಯಗೊಂಡಿರುವುದಿಲ್ಲ. ಆ ಪ್ರಕರಣದಲ್ಲಿ ಇದೇ ಆಗಸ್ಟ್ 29ರಂದು ನ್ಯಾಯಾಲಯದ ಮುಂದೆ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಆತನ ಪತ್ನಿಗೆ ಖುದ್ದು ಹಾಜರಾತಿಗೆ ಆದೇಶ ಮಾಡಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top