ಹೊಸಪೇಟೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯನಿರ್ವಾಹಕ ಸಮಿತಿಯ ನಿರ್ದೇಶಕರ ಹುದ್ದೆಗಳಿಗಾಗಿ ಭಾನುವಾರ ಮತದಾನ ನಡೆಯಿತು.ಹೊಸಪೇಟೆಯ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಯವರ ಪತ್ನಿ ನಾರಾ ವೈಜಯಂತಿ ರೆಡ್ಡಿಯವರು ತಮ್ಮ ಹಕ್ಕು ಚಲಾಯಿಸಿದರು. ಈ ವೇಳೆ ದ ಮುಖಂಡ, ಉದ್ಯಮಿ ಶ್ರೀನಿವಾಸ್ ರೆಡ್ಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ