ಕೊಲ್ಲೂರು: ಕುಂದಾಪುರ ಸಮೀಪದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಶನಿವಾರ ಸಂಜೆ ಭೇಟಿ ನೀಡಿದ ಕೇರಳ ರಾಜ್ಯದ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರು ಶ್ರೀದೇವಿಯ ದರ್ಶನ ಪಡೆದು ಖುತ್ವಿಜರ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.
ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲರನ್ನು ದೇಗುಲದ ವತಿಯಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ದೇಗುಲದ ಆಡಳಿತಾಧಿಕಾರಿ ಕುಂದಾಪುರ ಉಪವಿಭಾಗಾಧಿಕಾರಿ ಕೆ. ಮಹೇಶ್ಚಂದ್ರ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ