ಕಲಾರ್ಪಣಂ ಬಾಲಗೋಕುಲ ಮಕ್ಕಳ 'ಕೆಸರು ಗದ್ದೆ ಉತ್ಸವ'

Upayuktha
0


ಕುಂಬಳೆ: ಸೂರಂಬೈಲು ಕಲಾರ್ಪಣಂ ಬಾಲಗೋಕುಲ ವಿದ್ಯಾರ್ಥಿಗಳಿಂದ ಭಾನುವಾರ (ಆ.4) ಎಡನಾಡು ಗ್ರಾಮದ ಎಯ್ಯೂರು ಸತೀಶ ಭಟ್ಟರ ಗದ್ದೆಯಲ್ಲಿ ಕೆಸರುಗದ್ದೆ ಉತ್ಸವ ಜರಗಿತು.


ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ಸತೀಶ ಭಟ್ ಎಯ್ಯೂರು ಇವರನ್ನು ಪುತ್ತಿಗೆ ಗ್ರಾಮ ಪಂಚಾಯತು ಮಾಜಿ ಅಧ್ಯಕ್ಷೆ ಲಕ್ಷ್ಮಿ.ವಿ.ಭಟ್, ಸೂರಂಬೈಲು ಜೈಹಿಂದ್ ಕ್ಲಬ್ ಪದಾಧಿಕಾರಿಗಳು ಮತ್ತು ಬಾಲಗೋಕುಲ ಶಿಕ್ಷಕಿಯರು ಗೌರವಿಸಿದರು.‌ ಬಾಲಗೋಕುಲ ವಿದ್ಯಾರ್ಥಿಗಳು ಮತ್ತು ರಕ್ಷಕರಿಗೆ ಕೆಸರು ಗದ್ದೆಯಲ್ಲಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top