ಕುಪ್ಪಂ: ಆಂಧ್ರಪ್ರದೇಶದ ಕುಪ್ಪಂನಲ್ಲಿರುವ ದ್ರಾವಿಡ ವಿಶ್ವವಿದ್ಯಾಲಯದ ಕನ್ನಡ ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗದಲ್ಲಿ ಕನ್ನಡ ಪಿಎಚ್.ಡಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. DURCET-2024 ಪ್ರವೇಶ ಪರೀಕ್ಷೆಯ ಮೂಲಕ ಪೂರ್ಣಕಾಲಿಕ ಮತ್ತು ಅರೆಕಾಲಿಕ ಸಂಶೋಧನಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ ಸಾಮಾನ್ಯ ವರ್ಗಕ್ಕೆ ರೂ.1000/-, ಪ.ಜಾ, ಪ.ಪಂ, ವಿಕಲಚೇತನರಿಗೆ ರೂ.600/- ಇದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24.08.2024 ಆಗಿರುತ್ತದೆ. ಅರ್ಜಿ ನಮೂನೆ, ಅರ್ಹತೆ ಮತ್ತಿತರ ವಿವರಗಳಿಗಾಗಿ ವಿಶ್ವವಿದ್ಯಾಲಯದ ಜಾಲತಾಣ www.dravidianuniversity.ac.in ಗಮನಿಸಬಹುದು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ