ನವದೆಹಲಿಯಲ್ಲಿ ಶುಕ್ರವಾರ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್ ಅವರು ಪ್ರಸಕ್ತ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ