ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಬೆಳ್ತಂಗಡಿಯ ವಾಣಿ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ (ರಿದಮಿಕ್ ಯೋಗ) ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ರಿತೀಶ್ ಬಿ ಇವರು ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ಕಾಣಿಯೂರು ಬೈತಡ್ಕದ ಕೇಶವ ಬಿಜಿ ಮತ್ತು ದಯಾಮಣಿ ಎಂ ದಂಪತಿಯ ಪುತ್ರ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ