ಪುತ್ತೂರು: ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಬೆಂಗಳೂರಿನ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ ಇವರ ಸಹಯೋಗದೊಂದಿಗೆ ಏರ್ಪಡಿಸಲಾದ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನ ವಸ್ತು ಪ್ರದರ್ಶನ, ವಿಜ್ಞಾನ ನಾಟಕ ಸ್ಪರ್ಧೆಗಳಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿಗಳಾದ ಪ್ರಿಯಾಂಶು ರಾವ್ ಯು ಹಾಗೂ ಪರೀಕ್ಷಿತ್ ಕೆ ಎನ್ ಅವರು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ