ದೇಶಭಕ್ತಿಗೀತೆಯಲ್ಲಿ ಬಹುಮಾನ

Upayuktha
0


ಪುತ್ತೂರು: ಸಂಸ್ಕಾರ ಭಾರತೀ ಪುತ್ತೂರು ವಿಭಾಗದ ಆಶ್ರಯದಲ್ಲಿ, ಪುತ್ತೂರಿನ ರೇಡಿಯೋ ಪಾಂಚಜನ್ಯ ಮತ್ತು ಇನ್ನರ್ ವೀಲ್ ಕ್ಲಬ್ ಸಹಯೋಗದೊಂದಿಗೆ ನಡೆದ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ವಿದ್ಯಾರ್ಥಿಗಳು ಬಹುಮಾನ ಗಳಿಸಿರುತ್ತಾರೆ. 


ಐದನೇ ತರಗತಿಯಿಂದ ಏಳನೇ ತರಗತಿಯ ವಿಭಾಗದಲ್ಲಿ ಎಂ. ಆದಿಶ್ರೀ, ಸ್ಪಂದನ ಭಟ್ ಎಂ, ಜೀವಿಕಾ ಪಿ ಭಟ್, ರೋಚನ ಎ, ರೋಚಿಕ ಎ, ಮಯೂರ್ ಎಸ್ ಮಯ್ಯ, ಶ್ರೀಯ ವಿ ಎಂ ಇವರು ಪ್ರಥಮ ಸ್ಥಾನ ಪಡೆದಿರುತ್ತಾರೆ. ಎಂಟನೇ ತರಗತಿಯಿಂದ ಒಂಬತ್ತನೇ ತರಗತಿಯ ವೈಯಕ್ತಿಕ ವಿಭಾಗದಲ್ಲಿ ರಕ್ಷಾ ಎಸ್ ಎಸ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top