ಸಂಡೂರು:.ಇಂದು ಸಂಡೂರಿನಲ್ಲಿ ಕುಂದು ಕೊರತೆ ಸಭೆ

Upayuktha
0


ಸಂಡೂರು:.ಜೆಸ್ಕಾಂನ ಸಂಡೂರು ಉಪ ವಿಭಾಗದ ಕಾರ್ಯ ಮತ್ತು ಪಾಲನೆ ಕಚೇರಿಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ. ಸಂಡೂರು ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಸರ್ವಾಜನಿಕರು ಸಭೆಯಲ್ಲಿ ಪಾಲ್ಗೊಂಡು ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಹಾಗೂ ಇನ್ನಿತರ ಕೊರತೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಜೆಸ್ಕಾಂ ಸಂಡೂರು ಉಪ- ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 





إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top