ಉಡುಪಿ: ಸಗ್ರಿ ಶ್ರೀ ವಾಸುಕೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ

Upayuktha
0


ಉಡುಪಿ: ಸಗ್ರಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಡಳಿತ ಮೊಕ್ತೇಸರ ಹಾಗೂ ಪ್ರಸಿದ್ಧ ನಾಗಪಾತ್ರಿ ಶ್ರೀ ಗೋಪಾಲಕೃಷ್ಣ ಸಾಮಗರು ಹಾಗೂ ಪಾಡಿಗಾರು ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ನಾಗರಪಂಚಮೀ ವೈಭವದಿಂದ ನೆರವೇರಿತು.‌ ಸಾವಿರಾರು ಭಕ್ತರು ಮುಂಜಾನೆಯಿಂದಲೇ ಹಾಲು ಎಳನೀರು ಹೂ ಹಣ್ಣು ಸಹಿತ ಆಗಮಿಸಿ ನಾಗದೇವರಿಗೆ ತನು ತಂಬಿಲ ಸಹಿತ ಪೂಜೆ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಶ್ರೀ ದೇವರಿಗೆ ನವಕ ಪ್ರಧಾನ ಹೋಮ ಕಲಶಾಭಿಷೇಕ ಪಂಚಾಮೃತ ಅಭಿಷೇಕ ಸಹಿತ ಪ್ರಸನ್ನಪೂಜೆ ನೆರವೇರಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top