ಉಡುಪಿ: ನಾಗರಪಂಚಮಿಯ ಪ್ರಯುಕ್ತ ಶ್ರೀ ಕೃಷ್ಣ ಮಠದ ಶ್ರೀ ಸುಬ್ರಹ್ಮಣ್ಯ ಗುಡಿಯಲ್ಲಿರುವ ಶ್ರೀ ನಾಗದೇವರಿಗೆ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಪುತ್ತಿಗೆ ಕಿರಿಯ ಶ್ರೀಪಾದರು ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಅಭಿಷೇಕ ಮಾಡಿ ವಿಶೇಷ ಪೂಜೆ ನೆರವೇರಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ