ಉಜಿರೆ::ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ”

Upayuktha
0


ಉಜಿರೆ:
ಬೆಂಗಳೂರಿನಲ್ಲಿ  ಅರಮನೆ ಮೈದಾನದಲ್ಲಿ ಶನಿವಾರ ರಾತ್ರಿ ನಡೆದ ಟಿ.ವಿ.9 ಸುದ್ದಿ ವಾಹಿನಿಯ ಹದಿನೇಳನೆ ವಾರ್ಷಿಕ ಸಂಭ್ರಮಾಚರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಧಾರ್ಮಿಕ ಮತ್ತು ಸಾಮಾಜಿಕ  ಕ್ಷೇತ್ರಗಳಲ್ಲಿ ಮಾಡಿದ ಅನುಪಮ ಸೇವೆಗಾಗಿ “ನವನಕ್ಷತ್ರ ಸನ್ಮಾನ – 2024” ಪ್ರಶಸ್ತಿ ಪ್ರದಾನ ಗೌರವಿಸಿದರು. ಟಿ.ವಿ. 9 ವಾಹಿನಿಯ ಕರ್ನಾಟಕ ರಾಜ್ಯದ ಮುಖ್ಯಸ್ಥರಾದ ರಾಹುಲ್ ಚೌಧರಿ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 




Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top