ಆ.14: ಎಡನೀರಿನಲ್ಲಿ ವಿದುಷಿ ಅಯನಾ ಪೆರ್ಲ ಅವರ ಭರತನಾಟ್ಯ ಕಾರ್ಯಕ್ರಮ

Upayuktha
0

ಕಾಸರಗೋಡು: ಎಡನೀರಿನ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರ ನಾಲ್ಕನೇ ವರ್ಷದ ಚಾತುರ್ಮಾಸ್ಯದ ಸಂದರ್ಭದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ದಿನಾಂಕ 14 ರಂದು ಬುಧವಾರ ಸಂಜೆ 6 ಗಂಟೆಯಿಂದ ದೂರದರ್ಶನ ಕಲಾವಿದೆ ವಿದುಷಿ ಅಯನಾ ಪೆರ್ಲ ಅವರ ಭರತನಾಟ್ಯ ಕಾರ್ಯಕ್ರಮ ಆಯೋಜಿಸಲಾಗಿದೆ.


ದೆಹಲಿ, ಚೆನ್ನೈ, ಕೊಲ್ಕೊತ್ತಾ, ಹೈದರಾಬಾದ್, ಬೆಂಗಳೂರು ಮುಂತಾದೆಡೆಗಳಲ್ಲಿ ಹಲವು ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವ ಅಯನಾ ಪೆರ್ಲ ಸ್ವತಃ ನೃತ್ಯ ಸಂಯೋಜಕಿಯೂ ಆಗಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top