ಪುತ್ತೂರು:ವಿವೇಕಾನಂದ ಕಾಲೇಜು ವಿದ್ಯಾರ್ಥಿ ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆ

Upayuktha
0


ಪುತ್ತೂರು:
ಸರಸ್ವತಿ ವಿದ್ಯಾಲಯ ಕಡಬ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ  ವಿದ್ಯಾರ್ಥಿಯಾದ  ವಿನಯ್‌. ಡಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಸರಸ್ವತಿ ವಿದ್ಯಾಲಯ ಸಿದ್ಧಾಪುರ ಇಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.  ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top