ಬಳ್ಳಾರಿ:ಮಹಾನಗರ ಪಾಲಿಕೆ ವತಿಯಿಂದ ಬೀದಿಬದಿ ವ್ಯಾಪಾರಿಗಳಿಗೆ ಕಂಟೆನರ್ ವಿತರಣೆ

Upayuktha
0


ಬಳ್ಳಾರಿ:
ಬಳ್ಳಾರಿ ನಗರದ ವಿವಿದ ವಾರ್ಡ್ನ ಬೀದಿ ಬದಿ ವ್ಯಾಪಾರಿಗಳಿಗೆ ಮಹಾನಗರ ಪಾಲಿಕೆ ವತಿಯಿಂದ ಪಾಲಿಕೆ ಮಹಾಪೌರರಾದ ಮುಲ್ಲಂಗಿ ನಂದೀಶ್ ಹಾಗೂ ಉಪ ಮಹಾಪೌರರಾದ ಡಿ.ಸುಕುಂ ಹಾಗೂ ಪಾಲಿಕೆ ಸದಸ್ಯರ ನೇತೃತ್ವದಲ್ಲಿ ಕಂಟೆನರ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಉಪಮೇಯರ್ ಮಲನ್ ಬಿ, ಟಿ ನಿಯಾಜ್ ಅಹ್ಮದ್, ಮುಖಂಡರಾದ ದೇವಿ ನಗರ ಮಹಮ್ಮದ್,ಅಯಾಜ್, ಅಹಮದ್ ಸೇರಿದಂತೆ ಅನೇಕ ಜನರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top