ಬಳ್ಳಾರಿ:ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಗಾಗಿ ಜನರಲ್ ಹಾಗೂ ಸ್ಲೀಪರ್ ಕೋಚ್‌ಗಳ ಸಂಖ್ಯೆ ಹೆಚ್ಚಿಸಬೇಕೆಂದು ಮತ್ತು ರೈಲ್ವೆ ಖಾಸಗೀಕರಣವನ್ನು ವಿರೋಧಿಸಿ ಆಗಸ್ಟ್ 6 ರಿಂದ ಸೆಪ್ಟೆಂಬರ್ 12 ರ ವರೆಗೆ ನಡೆಯಲಿರುವ ಸಹಿ ಸಂಗ್ರಹ ಅಭಿಯಾನಕ್ಕೆ ಬಳ್ಳಾರಿಯಲ್ಲಿ ಎಐಡಿವೈಓ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಎ.ಪಂಪಾಪತಿ ಕೋಳೂರು, ಜಿಲ್ಲಾ ಕಾರ್ಯದರ್ಶಿ ಜಗದೀಶ್ ನೇಮಕಲ್ ಸದಸ್ಯರಾದ ನಿಂಗರಾಜ್ ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ