ಬೆಂಗಳೂರು:ಶ್ರೀ ವಜ್ರಕ್ಷೇತ್ರ ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ವತಿಯಿಂದ ಆಗಸ್ಟ್ 20, ಮಂಗಳವಾರ ಸಂಜೆ 6-30ಕ್ಕೆ ಕು|| ಅಭಿಜ್ಞಾ ಕಶ್ಯಪ್ ಮತ್ತು ಸಂಗಡಿಗರಿಂದ ಹಾಗೂ ಆಗಸ್ಟ್ 21, ಬುಧವಾರ ಸಂಜೆ 6-30ಕ್ಕೆ ಶ್ರೀಮತಿ ಸುಷ್ಮಾ ಶ್ರೇಯಸ್ ಮತ್ತು ಸಂಗಡಿಗರಿಂದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸ್ಥಳ : ದೇವಸ್ಥಾನದ ಸಭಾಂಗಣ, #152/1, 7ನೇ ಮುಖ್ಯರಸ್ತೆ, 7ನೇ ಅಡ್ಡರಸ್ತೆ, 3ನೇ ಬ್ಲಾಕ್, ತ್ಯಾಗರಾಜನಗರ, ಬೆಂಗಳೂರು-70
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ